Saraswat Cooperative Bank Recruitment 2021 : 150 ಕ್ಲರಿಕಲ್ ಹುದ್ದೆಗಳ ಭರ್ತಿ

Saraswat Cooperative Bank Recruitment 2021 : ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಖಾಲಿಯಿರುವ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ವಯೋಮಾನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Saraswat Cooperative Bank Recruitment 2021 : Details of Vacancies

ಹುದ್ದೆ : ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ಸ್

ಕರ್ತವ್ಯ ಸ್ಥಳ : ಕರ್ನಾಟಕದಲ್ಲಿ ಮೈಸೂರು, ದಾವಣಗೆರೆ, ಬೆಂಗಳೂರು, ಮಂಗಳೂರು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 150 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ರೂ. 21,620 ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಾನ : ದಿನಾಂಕ 01/02/2021ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ನೇಮಕಾತಿ 2021

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಆಂಗ್ಲ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ

ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಖಾಲಿಯಿರುವ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ಸ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 750 ಅರ್ಜಿ ಶುಲ್ಕ ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಶುಲ್ಕ ಪಾವತಿಸಬಹುದು. ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 17, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 31, 2021
ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಮೇ 2021

Saraswat Cooperative Bank Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.