Science And Technology Department Karnataka Recruitment 2024 : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಗದಗ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸೊಸೈಟಿ ವತಿಯಿಂದ ಗದಗ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Science And Technology Department Karnataka Recruitment 2024 : Details of Vacancies
ಹುದ್ದೆ : ಮೇಲ್ವಿಚಾರಕರು, ಶಿಕ್ಷಣ ಸಹಾಯಕರು, ತಾಂತ್ರಿಕ ಸಹಾಯಕರು, ತಂತ್ರಜ್ಞರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 04 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಮೇಲ್ವಿಚಾರಕರು | 1 | 32,000 |
ಶಿಕ್ಷಣ ಸಹಾಯಕರು | 1 | 28,000 |
ತಾಂತ್ರಿಕ ಸಹಾಯಕರು | 1 | 16,000 |
ತಂತ್ರಜ್ಞರು | 1 | 15,000 |
ಶೈಕ್ಷಣಿಕ ಅರ್ಹತೆ :
• ಮೇಲ್ವಿಚಾರಕರು – ಮಾಸ್ಟರ್ ಆಫ್ ಸೈನ್ಸ್ (ಭೌತಶಾಸ್ತ್ರಕ್ಕೆ ಆದ್ಯತೆ ನೀಡಲಾಗುವುದು)
• ಶಿಕ್ಷಣ ಸಹಾಯಕರು – ಬ್ಯಾಚುಲರ್ ಆಫ್ ಸೈನ್ಸ್ (ಭೌತಶಾಸ್ತ್ರಕ್ಕೆ ಆದ್ಯತೆ ನೀಡಲಾಗುವುದು)
• ತಾಂತ್ರಿಕ ಸಹಾಯಕರು – ಡಿಪ್ಲೊಮಾ (E&Eಗೆ ಆದ್ಯತೆ ನೀಡಲಾಗುವುದು)
• ತಂತ್ರಜ್ಞರು – 10ನೇ ತರಗತಿ ಜೊತೆಗೆ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.
ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024
ಅನುಭವ : ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 123, 1ನೇ ಮಹಡಿ ಜಿಲ್ಲಾಧಿಕಾರಿಗಳ ಗದಗ ಕಾರ್ಯಾಲಯ.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 13, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 21, 2024
Science And Technology Department Karnataka Recruitment 2024 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.