SDA, FDA And Accounts Officer Jobs | KSCST Recruitment 2020

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ ನೇಮಕಾತಿ 2020 | ಕರ್ನಾಟಕ ಜಾಬ್ ಇನ್ಫೋಗೆ ಸ್ವಾಗತ | ಕೆ.ಎಸ್.ಸಿ.ಎಸ್.ಟಿ ಯು ಖಾಲಿಯಿರುವ 10 ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಮಾಸಿಕ ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಅಕೌಂಟ್ಸ್ ಆಫೀಸರ್
ಪ್ರಥಮ ದರ್ಜೆ ಸಹಾಯಕರು
ದ್ವಿತೀಯ ದರ್ಜೆ ಸಹಾಯಕರು
ಪ್ರಾಜೆಕ್ಟ್ ಇಂಜಿನಿಯರ್

ಕರ್ತವ್ಯ ಸ್ಥಳ :
ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಹುದ್ದೆಹುದ್ದೆಗಳ ಸಂಖ್ಯೆಮಾಸಿಕ ವೇತನ
ಅಕೌಂಟ್ಸ್ ಆಫೀಸರ್01ರೂ. 52,650 – ರೂ. 97,100
ಪ್ರಥಮ ದರ್ಜೆ ಸಹಾಯಕರು02ರೂ. 27,650 – ರೂ. 52,650
ದ್ವಿತೀಯ ದರ್ಜೆ ಸಹಾಯಕರು02ರೂ. 21,400 – ರೂ. 42,000
ಪ್ರಾಜೆಕ್ಟ್ ಇಂಜಿನಿಯರ್05ರೂ. 43,100 – ರೂ. 83,900

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಕೌಂಟ್ಸ್ ಆಫೀಸರ್ ಹುದ್ದೆಗೆ ಸಿಎ ಇಂಟರ್ಮೀಡಿಯೇಟ್ ಅಥವಾ ಎಂಬಿಎ ಪದವಿ ಪಡೆದಿರಬೇಕು.
• ಎಸ್.ಡಿ.ಎ ಮತ್ತು ಎಫ್.ಡಿ.ಎ ಹುದ್ದೆಗೆ ಯಾವುದೇ ಪದವಿ ಹೊಂದಿರಬೇಕು.
• ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಬಿಇ ಅಥವಾ ಬಿಟೆಕ್ ಅಥವಾ ವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ :
ಎಸ್.ಡಿ.ಎ, ಎಫ್.ಡಿ.ಎ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 35 ವರ್ಷ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗೆ ಗರಿಷ್ಠ 50 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನೇಮಕಾತಿ

ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಕೆಯ ವಿಧಾನ :
• ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು
• ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯ ಅಧಿಕೃತ ವೆಬ್‌ಸೈಟ್ www.kscst.org.in ವಿಳಾಸಕ್ಕೆ ಭೇಟಿ ನೀಡಿ ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 35 ಪ್ರೊಸೆಸಿಂಗ್ ಫೀ
ಉಳಿದ ಅಭ್ಯರ್ಥಿಗಳು – ರೂ. 300 ಪಾವತಿಸಬೇಕು.

ಅರ್ಜಿ ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಕೆಳಗೆ ನೀಡಿರುವ ಬ್ಯಾಂಕ್ ಖಾತೆಗೆ ಶುಲ್ಕ ಪಾವತಿಸಿ ನಂತರ UTR ಸಂಖ್ಯೆಯನ್ನು ಆನ್‌ಲೈನ್‌ ಅಪ್ಲಿಕೇಷನ್ ನಲ್ಲಿ ನನಮೂದಿಸಬೇಕು.
Bank Details : Secretary, KSCST. Bank Name : Canara Bank, Branch : Indian Institute of Science Campus, Bengalore, IFS Code : CNRB0000683, Account Number : 0683201000024

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 03, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 03, 2020

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook