ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನೇಮಕಾತಿ 2024 – Shivamogga City Corporation Recruitment 2024

Shivamogga City Corporation Recruitment 2024 : ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga City Corporation Recruitment 2024 : Details of Vacancies

ಹುದ್ದೆ : ಪೌರಕಾರ್ಮಿಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 89 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನೇಮಕಾತಿ 2024 - Shivamogga City Corporation Recruitment 2024

ಅರ್ಹತೆಗಳು : ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು. ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪೌರಕಾರ್ಮಿಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2024

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಪಡೆಯುವ ಹಾಗೂ ಸಲ್ಲಿಸುವ ವಿಳಾಸ : ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗ.

ಅರ್ಜಿ ಶುಲ್ಕ :
• ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂಗಡ, ಪ್ರ1, ಅಂಗವಿಕಲ, ಮಹಿಳಾ – ರೂ. 100

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 24, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 22, 2024

Shivamogga City Corporation Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment