Shivamogga Zilla Panchayat Recruitment 2022 – Apply Online for 01 Accounts Manager Post

Shivamogga Zilla Panchayat Recruitment 2022 : ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ಅಕೌಂಟ್ಸ್ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga Zilla Panchayat Recruitment 2022 : Details of Vacancies

ಹುದ್ದೆ : ಅಕೌಂಟ್ಸ್ ಮ್ಯಾನೇಜರ್ (MGNREGA)

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ ಒಂದು ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಂ.ಕಾಂ/ ಎಂ.ಬಿ.ಎ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳು 35 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಯ ನೇರ ನೇಮಕಾತಿ

ಅನುಭವ : ಕನಿಷ್ಠ ಎರಡು ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ಸಂಭಾವನೆ ಜೊತೆಗೆ ಪ್ರಯಾಣಭತ್ಯೆ ನೀಡಲಾಗುತ್ತದೆ.

ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಹುದ್ದೆಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ)

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 09, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 23, 2022

Shivamogga Zilla Panchayat Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join LinkClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment