
South Indian Bank Recruitment 2025 : ಸೌತ್ ಇಂಡಿಯನ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಜೂನಿಯರ್ ಆಫೀಸರ್/ ಬಿಸಿನೆಸ್ ಪ್ರಮೋಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
South Indian Bank Recruitment 2025 : Details of Vacancies
ಹುದ್ದೆ : ಜೂನಿಯರ್ ಆಫೀಸರ್/ ಬಿಸಿನೆಸ್ ಪ್ರಮೋಷನ್ ಆಫೀಸರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಇಂಡಿಯನ್ ಓವರ್ಸೀಸ್ ಬ್ಯಾಂಕ್ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿ 2025
ವಯೋಮಾನ : ದಿನಾಂಕ 30/04/2025ಕ್ಕೆ ಅಭ್ಯರ್ಥಿಗಳು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 7,44,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಸಾಮಾನ್ಯ ಅಭ್ಯರ್ಥಿಗಳು – ರೂ. 500
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳು – ರೂ. 200
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 19, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 26, 2025
South Indian Bank Recruitment 2025 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.