ದಕ್ಷಿಣ ರೈಲ್ವೆ ನೇಮಕಾತಿ 2026 – Southern Railway Recruitment 2026

Southern Railway Recruitment 2026

Southern Railway Recruitment 2026 : ದಕ್ಷಿಣ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Southern Railway Recruitment 2026 : Details of Vacancies

ಹುದ್ದೆ :

ಅಪ್ರೆಂಟಿಸ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 4471 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2026

ವಯೋಮಾನ (ದಿನಾಂಕ 28/08/2026ಕ್ಕೆ) :

  • ಕನಿಷ್ಠ 15 ವರ್ಷ ಪೂರೈಸಿರಬೇಕು.
  • ಫ್ರೆಶರ್ಸ್ ಅಭ್ಯರ್ಥಿಗಳಿಗೆ – ಗರಿಷ್ಠ 22 ವರ್ಷ
  • ಎಕ್ಸ್- ಐಟಿಐ, ಎಂ.ಎಲ್.ಟಿ ಅಭ್ಯರ್ಥಿಗಳಿಗೆ – ಗರಿಷ್ಠ 24 ವರ್ಷ

ವಯೋಮಿತಿ ಸಡಿಲಿಕೆ :

  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
  • ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ :

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಸ್ಟೈಫಂಡ್ :

ಕೆಟಗರಿಸ್ಟೈಫಂಡ್
ಫ್ರೆಶರ್ಸ್ – 10ನೇ ತರಗತಿ ರೂ. 8,200/-
ಫ್ರೆಶರ್ಸ್ 12ನೇ ತರಗತಿ ರೂ. 9,600/-
ಎಕ್ಸ್- ಐಟಿಐರೂ. 9,600/-

ಇತರೆ ಮಾಹಿತಿ :

ದಕ್ಷಿಣ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಅಡ್ವಾನ್ಸ್ ವೆಲ್ಡರ್, ಕಾರ್ಪೆಂಟರ್, ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೊಗ್ರಾಮಿಂಗ್ ಅಸಿಸ್ಟೆಂಟ್, ಡಿಸೇಲ್ ಮೆಕ್ಯಾನಿಕ್, ಡ್ರಾಪ್ಟಮನ್ (ಸಿವಿಲ್), ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಗ್ಯಾಸ್ ಕಟ್ಟರ್, ಇನ್ಫಾರ್ಮೆಷನ್ ಅಂಡ್ ಕಮ್ಯೂನಿಕೇಶನ್ ಟೆಕ್ನಾಲಜಿ ಸಿಸ್ಟಂ ಮೆಂಟೇನನ್ಸ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮಶಿನಿಸ್ಟ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕ್ಯಾನಿಕ್ ಮಶಿನ್ ಟೂಲ್ ಮೆಂಟೆನೆನ್ಸ್, ಮೆಕ್ಯಾನಿಕ್- ರೆಫ್ರಿಜಿರೇಷನ್ & ಏರ್ ಕಂಡೀಷನಿಂಗ್, ಪೇಂಟರ್, ಪ್ಲಂಬರ್, ಸ್ಟೆನೋಗ್ರಾಫರ್ & ಸೆಕ್ರೆಟರಿಯಲ್ ಅಸಿಸ್ಟಂಟ್, ಸ್ಟ್ರಕ್ಚರಲ್ ವೆಲ್ಡರ್, ಟರ್ನರ್, ವಯರಮನ್, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಿಷಿಯನ್ (ರೇಡಿಯೋಲಾಜಿ, ಪ್ಯಾಥೋಲಾಜಿ, ಕಾರ್ಡಿಯೋಲಾಜಿ) ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
  • ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 28, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 27, 2026

Southern Railway Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment