Sri Gavimath Koppal Recruitment 2022 – Apply Now Warden Post

Sri Gavimath Koppal Recruitment 2022 : ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಬಾಲಕರ ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ ಅಗತ್ಯವಿರುವ ವಾರ್ಡನ್ ಹುದ್ದೆ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Sri Gavimath Koppal Recruitment 2022 : Details of Vacancies

ಹುದ್ದೆ : ವಾರ್ಡನ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶ್ರೀ ಗವಿಸಿದ್ಧೇಶ್ವರ ಬಾಲಕರ ಉಚಿತ ಹಾಗೂ ಪ್ರಸಾದ ನಿಲಯ ಕೊಪ್ಪಳದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಅರ್ಹತೆ :

ಪಿಯುಸಿ, ಡಿ.ಇಡಿ, ಸಿ.ಪಿ.ಎಡ್, ಬಿ.ಇಡಿ, ಬಿ.ಪಿ.ಎಡ್, ಎಮ್.ಎಸ್.ಡಬ್ಲೂ, ಎಮ್.ಎ ಅಥವಾ ಎಮ್.ಕಾಮ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಶಿಕ್ಷಣ ಸಂಸ್ಥೆಯಲ್ಲಿ ಸೇವಾನುಭವ ಹೊಂದಿರಬೇಕು.
ಕಲಿಕಾ ಆಸಕ್ತಿಯುಳ್ಳವರಾಗಿರಬೇಕು ಮತ್ತು ಮಕ್ಕಳನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ವಾರ್ಡನ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ ಮತ್ತು ಶೈಕ್ಷಣಿಕ ದಾಖಲಾತಿಗಳನ್ನು ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು ಮತ್ತು ಇನ್ನೊಂದು ಪ್ರತಿಯನ್ನು ಇಮೇಲ್ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಆಡಳಿತಾಧಿಕಾರಿಗಳು, ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಶ್ರೀ ಗವಿಮಠ,
ಕೊಪ್ಪಳ – 583231 ಫೊನ್ – 08539220212

ಇಮೇಲ್ ವಿಳಾಸ : srigavimathkoppal@gmail.com

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 16, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 25, 2022

Sri Gavimath Koppal Recruitment 2022 : Important Links

NotificationClick Here

ಹೆಚ್ಚಿನ ಮಾಹಿತಿಗಾಗಿ 9980899219 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment