ಎಸ್‌ಎಸ್‌ಬಿ ಕಾನ್ಸ್‌ಟೇಬಲ್‌ ಜಿಡಿ ನೇಮಕಾತಿ 2026 – SSB Constable GD Recruitment 2026

SSB Constable GD Recruitment 2026

SSB Constable GD Recruitment 2026 : ಸಶಸ್ತ್ರ ಸೀಮಾ ಬಲದಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSB Constable GD Recruitment 2026 : Details of Vacancies

ಹುದ್ದೆ :

ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 404 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ನಿಗದಿಪಡಿಸಿದ ಕ್ರೀಡಾ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 23 ವರ್ಷ

ವಯೋಮಿತಿ ಸಡಿಲಿಕೆ :

• ಅನ್-ರಿಸರ್ವಡ್ ಅಭ್ಯರ್ಥಿಗಳಿಗೆ – 5 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 10 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 8 ವರ್ಷ
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 8 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ದಾಖಲೆಗಳ ಪರಿಶೀಲನೆ
• ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST)
• ವೈದ್ಯಕೀಯ ಪರೀಕ್ಷೆ

ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ –

• ಪುರುಷ ಅಭ್ಯರ್ಥಿಗಳ ಎತ್ತರ 170 ಸೆಂ.ಮೀ.
• ಮಹಿಳಾ ಅಭ್ಯರ್ಥಿಗಳ ಎತ್ತರ 157 ಸೆಂ.ಮೀ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಅನ್ ರಿಸರ್ವಡ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 100
• ಮಹಿಳಾ, ಪ.ಜಾತಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ :

ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 09, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 07, 2026

SSB Constable GD Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment