
SSC CGL Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSC CGL Recruitment 2025 : Details of Vacancies
ಹುದ್ದೆ :
• ಗ್ರೂಪ್-ಬಿ (ಅಸಿಸ್ಟಂಟ್ ಸೆಕ್ಷನ್ ಆಫೀಸರ್, ಇನ್ಸ್‌ಪೆಕ್ಟರ್, ಅಸಿಸ್ಟಂಟ್ ಎನ್ಫೋರ್ಸ್ಮೆಂಟ್ ಆಫೀಸರ್, ಸಬ್ ಇನ್ಸ್‌ಪೆಕ್ಟರ್, ಸೆಕ್ಷನ್ ಹೆಡ್, ಎಕ್ಸಿಕ್ಯೂಟಿವ್ ಅಸಿಸ್ಟಂಟ್, ರಿಸರ್ಚ್ ಅಸಿಸ್ಟಂಟ್, ಡಿವಿಶನಲ್ ಅಕೌಂಟೆಂಟ್, ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್, ಆಫೀಸ್ ಸುಪರಿಂಟೆಂಡೆಂಟ್)
• ಗ್ರೂಪ್-ಸಿ ( ಇನ್ಸ್‌ಪೆಕ್ಟರ್, ಆಡಿಟರ್, ಅಕೌಂಟೆಂಟ್, ಜೂನಿಯರ್ ಅಕೌಂಟೆಂಟ್, ಪೊಸ್ಟಲ್ ಅಸಿಸ್ಟಂಟ್/ಸಾರ್ಟಿಂಗ್ ಅಸಿಸ್ಟಂಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಟ್ಯಾಕ್ಸ್ ಅಸಿಸ್ಟಂಟ್, ಸಬ್ ಇನ್ಸ್‌ಪೆಕ್ಟರ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14582 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4500 ಹುದ್ದೆಗಳ ನೇಮಕಾತಿ 2025
ವಯೋಮಿತಿ : ದಿನಾಂಕ 01-08-2025ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
• ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್ (ಗ್ರೂಪ್-ಬಿ) – ಗರಿಷ್ಠ 32 ವರ್ಷ
• ಉಳಿದ ಗ್ರೂಪ್ ‘ಬಿ’ ಹುದ್ದೆಗೆ – ಗರಿಷ್ಠ 30 ವರ್ಷ
• ಗ್ರೂಪ್ ‘ಸಿ’ ಹುದ್ದೆಗೆ – ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
Pay Level-7 | 44900-142400 |
Pay Level-6 | 35400 – 112400 |
Pay Level-5 | 29200 – 92300 |
Pay Level-4 | 25500 – 81100 |
ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1, ಪೇಪರ್-2), ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನನಿಂದ Phase XIII ಹುದ್ದೆಗಳ ಬೃಹತ್ ನೇಮಕಾತಿ 2025
ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ರೂ. 100 ಶುಲ್ಕವನ್ನು ಪಾವತಿಸಬೇಕು.
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 09, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 04, 2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 05, 2025
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಆಗಸ್ಟ್ 13 – ಆಗಸ್ಟ್ 30, 2025
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಡಿಸೆಂಬರ್, 2025
SSC CGL Recruitment 2025 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.