
SSC CGL Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSC CGL Recruitment 2026 : Details of Vacancies
ಹುದ್ದೆ :
ಗ್ರೂಪ್ ಬಿ ಹುದ್ದೆ –
ಅಸಿಸ್ಟಂಟ್ ಆಡಿಟ್ ಆಫೀಸರ್, ಅಸಿಸ್ಟಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟಂಟ್ ಸೆಕ್ಷನ್ ಆಫೀಸರ್, ಇನ್ಸ್ಪೆಕ್ಟರ್, ಅಸಿಸ್ಟಂಟ್ ಎನ್ಫೋರ್ಸ್ಮೆಂಟ್ ಆಫೀಸರ್, ಸಬ್ ಇನ್ಸ್ಪೆಕ್ಟರ್, ಎಕ್ಸಿಕ್ಯೂಟಿವ್ ಅಸಿಸ್ಟಂಟ್, ರಿಸರ್ಚ್ ಅಸಿಸ್ಟಂಟ್, ಡಿವಿಶನಲ್ ಅಕೌಂಟೆಂಟ್, ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್, ಸ್ಟ್ಯಾಟಿಸ್ಟಿಕಲ್ ಇನ್ವೆಸ್ಟಿಗೇಟರ್ ಗ್ರೇಡ್-2, ಆಫೀಸ್ ಸುಪರಿಂಟೆಂಡೆಂಟ್, ಸೆಕ್ಷನ್ ಹೆಡ್.
ಗ್ರೂಪ್ ಸಿ ಹುದ್ದೆ –
ಆಡಿಟರ್, ಅಕೌಂಟೆಂಟ್, ಜೂನಿಯರ್ ಅಕೌಂಟೆಂಟ್, ಪೊಸ್ಟಲ್ ಅಸಿಸ್ಟಂಟ್/ಸಾರ್ಟಿಂಗ್ ಅಸಿಸ್ಟಂಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಟ್ಯಾಕ್ಸ್ ಅಸಿಸ್ಟಂಟ್, ಸಬ್ ಇನ್ಸ್ಪೆಕ್ಟರ್.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 12256 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಪಂಜಾಬ್ & ಸಿಂಧ್ ಬ್ಯಾಂಕ್ ನೇಮಕಾತಿ 2026
ವಯೋಮಿತಿ :
ದಿನಾಂಕ 01-08-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
• ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್ (ಗ್ರೂಪ್-ಬಿ) – ಗರಿಷ್ಠ 32 ವರ್ಷ
• ಉಳಿದ ಗ್ರೂಪ್ ‘ಬಿ’ ಹುದ್ದೆಗೆ – ಗರಿಷ್ಠ 30 ವರ್ಷ
• ಗ್ರೂಪ್ ‘ಸಿ’ ಹುದ್ದೆಗೆ – ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
| Pay Level – 8 | ರೂ. 47,600 – ರೂ. 1,51,100 |
| Pay Level – 7 | ರೂ. 44,900 – ರೂ. 1,42,400 |
| Pay Level – 6 | ರೂ. 35,400 – ರೂ. 1,12,400 |
| Pay Level – 5 | ರೂ. 29,200 – ರೂ. 92,300 |
| Pay Level – 4 | ರೂ. 25,500 – ರೂ. 81,100 |
ಆಯ್ಕೆ ವಿಧಾನ :
• ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier-1)
• ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier-2) (ಪೇಪರ್-1, ಪೇಪರ್-2, ಪೇಪರ್-3)
• ದಾಖಲೆಗಳ ಪರಿಶೀಲನೆ
ಪರೀಕ್ಷಾ ಕೇಂದ್ರಗಳು :
ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಉದ್ಯೋಗ ಮಾಹಿತಿ : ಕೆಇಎಯಿಂದ ಎಫ್ಡಿಎ ಹಾಗೂ ಎಸ್ಡಿಎ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ರೂ. 100 ಶುಲ್ಕವನ್ನು ಪಾವತಿಸಬೇಕು.
• ಮಹಿಳಾ ಅಭ್ಯರ್ಥಿಗಳು, ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 21, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 22, 2026
• ಆನ್ಲೈನ್ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 23, 2026
• ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಆಗಸ್ಟ್-ಸೆಪ್ಟೆಂಬರ್, 2026
• ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಡಿಸೆಂಬರ್, 2026
SSC CGL Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.