SSC CHSL Recruitment 2022 – Apply Online for 4500 LDC, Junior Secretariat Assistant, DEO Posts

SSC CHSL Recruitment 2022 – SSC CHSL Notification 2022-23 : ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಡೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC CHSL Recruitment 2022 : Details of Vacancies

ಹುದ್ದೆ : ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ (DEO)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4500 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್‌/ ಟ್ರೇಡ್ಸ್‌ಮನ್ ಹುದ್ದೆಗಳ ನೇಮಕಾತಿ 2022

ವಯೋಮಿತಿ : ದಿನಾಂಕ 01-01-2022ಕ್ಕೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 27 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆವೇತನ
ಲೋವರ್ ಡಿವಿಷನ್ ಕ್ಲರ್ಕ್/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್19,900-63,200
ಡಾಟಾ ಎಂಟ್ರಿ ಆಪರೇಟರ್ (DEO)25,500-81,100
ಡಾಟಾ ಎಂಟ್ರಿ ಆಪರೇಟರ್, ಗ್ರೇಡ್ ‘ಎ’25,500-81,100

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ (DEO ಹುದ್ದೆಗೆ), ಟೈಪಿಂಗ್ ಟೆಸ್ಟ್ (LDC ಹುದ್ದೆಗೆ), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಯ ನೇರ ನೇಮಕಾತಿ

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಮೂಲಕ SBI ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 06, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 04, 2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 05, 2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 06, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಫೆಬ್ರವರಿ-ಮಾರ್ಚ್, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಶೀಘ್ರದಲ್ಲೇ ತಿಳಿಸಲಾಗುವುದು

SSC CHSL Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment