ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025 – SSC CHSL Recruitment 2025

SSC CHSL Recruitment 2025

SSC CHSL Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC CHSL Recruitment 2025 : Details of Vacancies

ಹುದ್ದೆ : ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ (DEO)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3131 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2025

ವಯೋಮಿತಿ : ದಿನಾಂಕ 01-01-2026ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆಹುದ್ದೆಗಳ ಸಂಖ್ಯೆ
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA)19,900 – 63,200
ಡಾಟಾ ಎಂಟ್ರಿ ಆಪರೇಟರ್ (DEO)25,500 – 81,100

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ (DEO ಹುದ್ದೆಗೆ), ಟೈಪಿಂಗ್ ಟೆಸ್ಟ್ (LDC ಹುದ್ದೆಗೆ), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025 - SSC CHSL Recruitment 2025

ಉದ್ಯೋಗ ಮಾಹಿತಿ : ಕರ್ನಾಟಕ ರೇಷ್ಮೆ ಇಲಾಖೆ ಅಧಿಸೂಚನೆ 2025

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
• ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 23, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 18, 2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 19, 2025
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಸೆಪ್ಟೆಂಬರ್ 08, 2025 ರಿಂದ ಸೆಪ್ಟೆಂಬರ್ 18, 2025ರವರೆಗೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಫೆಬ್ರವರಿ-ಮಾರ್ಚ್, 2026

SSC CHSL Recruitment 2025 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment