ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ ಬೃಹತ್ ನೇಮಕಾತಿ 2023 – SSC Constable GD Recruitment 2023

SSC Constable GD Recruitment 2023 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್‌ಟೇಬಲ್‌ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Constable GD Recruitment 2023 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26,146 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ ಬೃಹತ್ ನೇಮಕಾತಿ 2023 - SSC Constable GD Recruitment 2023

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜ್ಯೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿ 2023

ವಯೋಮಿತಿ : ದಿನಾಂಕ 01-01-2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET), ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST), ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
• ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET)

ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ ಬೃಹತ್ ನೇಮಕಾತಿ 2023 - SSC Constable GD Recruitment 2023


• ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST)

ಪುರುಷ ಮಹಿಳೆ
ಎತ್ತರ170 cms157 cms

ಉದ್ಯೋಗ ಮಾಹಿತಿ : ಕೊಂಕಣ ರೈಲ್ವೆ ನೇಮಕಾತಿ 2023

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 24, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 31, 2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 01, 2024
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಫೆಬ್ರವರಿ-ಮಾರ್ಚ್, 2024

SSC GD Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment