ಸ್ಟಾಫ್ ಸೆಲೆಕ್ಷನ್ ಕಮಿಷನ್ ಜೂನಿಯರ್ ಇಂಜಿನಿಯರ್ ನೇಮಕಾತಿ 2025 – SSC Junior Engineer JE Recruitment 2025

SSC Junior Engineer JE Recruitment 2025

SSC Junior Engineer JE Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ (ಜೆಇ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Junior Engineer JE Recruitment 2025 : Details of Vacancies

ಹುದ್ದೆ : ಜೂನಿಯರ್ ಇಂಜಿನಿಯರ್ (ಸಿವಿಲ್), ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್), ಜೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್), ಜೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್ & ಮೆಕ್ಯಾನಿಕಲ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1340 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಗ್ರಿ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಗ್ರಿ ಇನ್ ಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಡಿಗ್ರಿ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಂಟಿಎಸ್ ನೇಮಕಾತಿ 2025

ವಯೋಮಿತಿ : ದಿನಾಂಕ 01-01-2026ಕ್ಕೆ
• ಸೆಂಟ್ರಲ್ ಪಬ್ಲಿಕ್ ವರ್ಕ್ಸ ಡಿಪಾರ್ಟ್ಮೆಂಟ್ ಹುದ್ದೆಗಳಿಗೆ – ಗರಿಷ್ಠ 32 ವರ್ಷ
• ಉಳಿದ ಇಲಾಖೆ ಹುದ್ದೆಗಳಿಗೆ – ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ರಿಂದ ರೂ. 1,12,400 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1, ಪೇಪರ್-2), ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಜೂನಿಯರ್ ಇಂಜಿನಿಯರ್ ನೇಮಕಾತಿ 2025 - SSC Junior Engineer JE Recruitment 2025

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ 2025

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ರೂ. 100 ಶುಲ್ಕವನ್ನು ಪಾವತಿಸಬೇಕು.
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 30, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 21, 2025
ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 22, 2025
ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1) : 27-31 ಅಕ್ಟೋಬರ್, 2025
ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-2) : ಜನವರಿ-ಫೆಬ್ರುವರಿ, 2026

SSC Junior Engineer JE Recruitment 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment