
SSC Junior Hindi Translator JHT Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSC Junior Hindi Translator JHT Recruitment 2025 : Details of Vacancies
ಹುದ್ದೆ : ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್, ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಜೂನಿಯರ್ ಟ್ರಾನ್ಸ್ಲೇಟರ್, ಸೀನಿಯರ್ ಹಿಂದಿ ಟ್ರಾನ್ಸ್ಲೇಟರ್, ಸೀನಿಯರ್ ಟ್ರಾನ್ಸ್ಲೇಟರ್, ಸಬ್ ಇನ್ಸ್ಪೆಕ್ಟರ್ (ಹಿಂದಿ ಟ್ರಾನ್ಸ್ಲೇಟರ್).
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 437 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನನಿಂದ 2423 Phase-XIII ಹುದ್ದೆಗಳ ನೇಮಕಾತಿ 2025
ವಯೋಮಿತಿ : ದಿನಾಂಕ 01-08-2025ಕ್ಕೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
ಹುದ್ದೆ | ಹುದ್ದೆಗಳ ಸಂಖ್ಯೆ |
ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್, ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಜೂನಿಯರ್ ಟ್ರಾನ್ಸ್ಲೇಟರ್, ಸಬ್ ಇನ್ಸ್ಪೆಕ್ಟರ್ (ಹಿಂದಿ ಟ್ರಾನ್ಸ್ಲೇಟರ್) | 35,400 – 1,12,400 |
ಸೀನಿಯರ್ ಹಿಂದಿ ಟ್ರಾನ್ಸ್ಲೇಟರ್, ಸೀನಿಯರ್ ಟ್ರಾನ್ಸ್ಲೇಟರ್ | 44,900 – 1,42,400 |
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಟ್ರಾನ್ಸ್ಲೇಷನ್ & ಎಸ್ಸೆ, ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಉಡುಪಿ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಮಹಿಳಾ, ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 05, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 26, 2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 27, 2025
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಆಗಸ್ಟ್ 12, 2025 (ತಾತ್ಕಾಲಿಕ)
SSC Recruitment 2025 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.