ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ 2025 – Stamps And Registration Department Karnataka Recruitment 2025

Stamps And Registration Department Karnataka Recruitment 2025 : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ (ಜವಾನ) ಪರಿಶಿಷ್ಟ ಪಂಗಡಕ್ಕೆ ಸೇರಿದ ಮಾಜಿ ಸೈನಿಕ ಬ್ಯಾಕ್ ಲಾಗ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Stamps And Registration Department Karnataka Recruitment 2025 : Details of Vacancies

ಹುದ್ದೆ : ಜವಾನ (ಗ್ರೂಪ್-ಡಿ)

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯತ್ ನೇಮಕಾತಿ 2025

ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 46,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ : ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರ ಕಛೇರಿ, ಕಂದಾಯ ಭವನ, 8ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು – 560009

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ರೀತಿಯ ಶುಲ್ಕವನ್ನು ಅಭ್ಯರ್ಥಿಯು ಪಾವತಿಸಬೇಕಾಗಿರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 28, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 28, 2025

Stamps And Registration Department Karnataka Recruitment 2025 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment