ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಸಿಸ್ಟಂಟ್ ನೇಮಕಾತಿ 2026 – Supreme Court of India Recruitment 2026

Supreme Court of India Recruitment 2026

Supreme Court of India Recruitment 2026 : ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಕೋರ್ಟ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Supreme Court of India Recruitment 2026 : Details of Vacancies

ಹುದ್ದೆ :

ಜೂನಿಯರ್ ಕೋರ್ಟ್ ಅಸಿಸ್ಟಂಟ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 250 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :

  • ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಹೊಂದಿರಬೇಕು.
  • ಕಂಪ್ಯೂಟರ್ ಆಪರೇಷನ್ ಜ್ಞಾನದ ಜೊತೆಗೆ 35 w.p.m. ವೇಗದೊಂದಿಗೆ ಕಂಪ್ಯೂಟರ್ ನಲ್ಲಿ ಟೈಪಿಂಗ್ ಪರಿಣಿತಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ, ಜವಾನ ಹುದ್ದೆಗಳ ನೇಮಕಾತಿ 2026

ವಯೋಮಾನ (ದಿನಾಂಕ 01/09/2026ಕ್ಕೆ) :

  • ಕನಿಷ್ಠ 18 ವರ್ಷ ಪೂರೈಸಿರಬೇಕು
  • ಗರಿಷ್ಠ 30 ವರ್ಷ ಮೀರಿರಬಾರದು.

ವೇತನ :

ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ವೇತನ ನೀಡಲಾಗುತ್ತದೆ.

ವಯೋಮಿತಿ ಸಡಿಲಿಕೆ :

ಭಾರತ ಸರ್ಕಾರದ ನಿಯಮಾನುಸಾರ ಎಸ್ಸಿ, ಎಸ್ಟಿ, ಒಬಿಸಿ (ಎನ್.ಸಿ.ಎಲ್), ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ :

  • ಆಬ್ಜೇಕ್ಟಿವ್ ಟೈಪ್ ಟೆಸ್ಟ್
  • ಟೈಪಿಂಗ್ ಸ್ಪೀಡ್ ಟೆಸ್ಟ್
  • ಲಿಖಿತ ಪರೀಕ್ಷೆ (ಡಿಸ್ಕ್ರಿಪ್ಟಿವ್)
  • ಸಂದರ್ಶನ

ಪರೀಕ್ಷಾ ಕೇಂದ್ರಗಳು :

ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.

ಉದ್ಯೋಗ ಮಾಹಿತಿ : ಕೆನರಾ ಬ್ಯಾಂಕ್ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಕೋರ್ಟ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಕೋರ್ಟಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಜನರಲ್, ಅನ್ ರಿಸರ್ವಡ್ ಅಭ್ಯರ್ಥಿಗಳು – ರೂ. 1,500
  • ಎಸ್ಸಿ, ಎಸ್ಟಿ, ಒಬಿಸಿ, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳು – ರೂ. 750

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 07, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 28, 2026

Supreme Court Junior Court Assistant Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment