
Supreme Court Senior Personal Assistant Recruitment 2026 : ಸುಪ್ರೀಂ ಕೋರ್ಟ್ ಇದರಲ್ಲಿ ಖಾಲಿ ಇರುವ ಸೀನಿಯರ್ ಪರ್ಸನಲ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Supreme Court Senior Personal Assistant Recruitment 2026 : Details of Vacancies
ಹುದ್ದೆ :
ಸೀನಿಯರ್ ಪರ್ಸನಲ್ ಅಸಿಸ್ಟಂಟ್ (ಗ್ರೂಪ್-ಬಿ)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 65 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
- ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಹೊಂದಿರಬೇಕು.
- 110 w.p.m. ವೇಗದೊಂದಿಗೆ ಶಾರ್ಟ್ ಹ್ಯಾಂಡ್ (ಇಂಗ್ಲೀಷ್) ಪ್ರಾವಿಣ್ಯತೆ.
- 40 w.p.m. ಟೈಪಿಂಗ್ ವೇಗದ ಜೊತೆಗೆ ಕಂಪ್ಯೂಟರ್ ಆಪರೇಷನ್ ಜ್ಞಾನ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಸಿಸ್ಟಂಟ್ ನೇಮಕಾತಿ 2026
ವಯೋಮಾನ (ದಿನಾಂಕ 01/10/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಭಾರತ ಸರ್ಕಾರದ ನಿಯಮಾನುಸಾರ ಎಸ್ಸಿ, ಎಸ್ಟಿ, ಒಬಿಸಿ (ಎನ್.ಸಿ.ಎಲ್), ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ವೇತನ :
ಅಭ್ಯರ್ಥಿಗಳಿಗೆ ಮಾಸಿಕ ರೂ. 47,600 ರಿಂದ ರೂ. 1,51,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
- ಆಬ್ಜೇಕ್ಟಿವ್ ಟೈಪ್ ಟೆಸ್ಟ್
- ಶಾರ್ಟ್ ಹ್ಯಾಂಡ್ (ಇಂಗ್ಲೀಷ್) ಟೆಸ್ಟ್
- ಟೈಪಿಂಗ್ ಸ್ಪೀಡ್ ಟೆಸ್ಟ್
- ಸಂದರ್ಶನ
ಪರೀಕ್ಷಾ ಕೇಂದ್ರಗಳು :
ಬೆಳಗಾವಿ, ಬೆಂಗಳೂರು, ಮೈಸೂರು.
ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸುಪ್ರೀಂ ಕೋರ್ಟ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸುಪ್ರೀಂ ಕೋರ್ಟಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಜನರಲ್, ಅನ್ ರಿಸರ್ವಡ್ ಅಭ್ಯರ್ಥಿಗಳು – ರೂ. 1,500
- ಎಸ್ಸಿ, ಎಸ್ಟಿ, ಒಬಿಸಿ (ಎನ್.ಸಿ.ಎಲ್), ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳು – ರೂ. 750
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 20, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 10, 2026
Supreme Court Senior Personal Assistant Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE ಅಕ್ಟೋಬರ್ 20 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.