Taluk Panchayat Recruitment 2021 : Apply Online for 2 Administrative Assistant Post

Taluk Panchayat Recruitment 2021 : ಗದಗ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Taluk Panchayat Recruitment 2021 : Details of Vacancies

ಹುದ್ದೆ : ಆಡಳಿತ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯ ತಾಲ್ಲೂಕು ಪಂಚಾಯ್ತಿಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಜಿಲ್ಲಾ ಹಾಲು ಒಕ್ಕೂಟದಲ್ಲಿ ನೇಮಕಾತಿ 2021

ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಗದಗ ತಾಲ್ಲೂಕು ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಗದಗ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 28, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 04, 2022

Taluk Panchayat Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಹೆಚ್ಚಿನ ಮಾಹಿತಿಗಾಗಿ ಕೆಲಸದ ವೇಳೆಯಲ್ಲಿ ಜಿ.ಪಂ. ಗದಗ, ಕಛೇರಿ ನರೇಗಾ ಶಾಖೆಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9916289100

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment