ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025 – The Bharath Cooperative Bank Recruitment 2025

The Bharath Cooperative Bank Recruitment 2025

The Bharath Cooperative Bank Recruitment 2025 : ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಜಯನಗರ, ಬೆಂಗಳೂರು ಇಲ್ಲಿ ಖಾಲಿ ಇರುವ ಮುಖ್ಯ ಕಾರ್ಯನಿರ್ವಹಣಾಧಿಕಾರಿ/ ಕಾರ್ಯದರ್ಶಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

The Bharath Cooperative Bank Recruitment 2025 : Details of Vacancies

ಹುದ್ದೆ : ಮುಖ್ಯ ಕಾರ್ಯನಿರ್ವಾಹಣಾಧಿಕಾರಿ/ ಕಾರ್ಯದರ್ಶಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ 2025

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 35 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

ಅನುಭವ : ಬ್ಯಾಂಕಿಂಗ್ ವಲಯದಲ್ಲಿ ಮಧ್ಯಮ/ ಹಿರಿಯ ಶ್ರೇಣಿಯಲ್ಲಿ ಕನಿಷ್ಠ 8 ವರ್ಷಗಳ ಸೇವಾ ಅನುಭವ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವ ಹೊಂದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,050 ರಿಂದ ರೂ. 56,550 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ನಿಗದಿತ ಅರ್ಹತೆಯಳ್ಳ ಅಭ್ಯರ್ಥಿಗಳು 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು, ವಯಸ್ಸು, ವಿದ್ಯಾರ್ಹತೆ ಮತ್ತು ಅನುಭವದ ಪುರಾವೆಗಳನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ/ ಅಂಚೆ/ ಕೊರಿಯರ್ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಅಧ್ಯಕ್ಷರು, ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ., ನಂ. 30, 15ನೇ ಕ್ರಾಸ್, 3ನೇ ಬ್ಲಾಕ್, ಜಯನಗರ, ಬೆಂಗಳೂರು – 560 011

ನಿಗದಿತ ಅರ್ಜಿ ಶುಲ್ಕದ ವಿವರ : ಬ್ಯಾಂಕ್ ಪರವಾಗಿ ರೂ. 1000 ಕ್ರಾಸ್ ಮಾಡಿದ ಡಿಡಿ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 11, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 27, 2025

The Bharath Cooperative Bank Recruitment 2025 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment