ತುಮಕೂರು ಜಿಲ್ಲಾ ಗೃಹರಕ್ಷಕದಳ ನೇಮಕಾತಿ 2026 – Tumkur Home Guards Recruitment 2026

Tumkur Home Guards Recruitment 2026

Tumkur Home Guards Recruitment 2026 : ತುಮಕೂರು ಜಿಲ್ಲೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಾ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Tumkur Home Guards Recruitment 2026 : Details of Vacancies

ಹುದ್ದೆ :

ಗೃಹರಕ್ಷಕ/ ಗೃಹರಕ್ಷಕಿಯರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 234 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಘಟಕದ ಹೆಸರುಪುರುಷ ಗೃಹರಕ್ಷಕರ ಸಂಖ್ಯೆ ಮಹಿಳಾ ಗೃಹರಕ್ಷಕಿಯರ ಸಂಖ್ಯೆ
ತುಮಕೂರು2007
ಕ್ಯಾತಸಂದ್ರ0802
ಊರ್ಡಿಗೆರೆ1103
ಕುಣಿಗಲ್1205
ತುರುವೇಕೆರೆ 0508
ಅಮೃತೂರು0604
ಮಧುಗಿರಿ0502
ಕೊರಟಗೆರೆ09
ಮಿಡಿಗೇಶಿ12
ಪಾವಗಡ1404
ವೈ. ಎನ್ ಹೊಸಕೋಟೆ 04
ಶಿರಾ0903
ಗುಬ್ಬಿ0804
ಕಳ್ಳಂಬೆಳ್ಳ07
ತಾವರೆಕೆರೆ15
ತಿಪಟೂರು0507
ಚಿಕ್ಕನಾಯಕನಹಳ್ಳಿ10
ನೊಣ್ಣವಿನಕೆರೆ0905
ಹೊನ್ನವಳ್ಳಿ11

ಶೈಕ್ಷಣಿಕ ಅರ್ಹತೆ :

10ನೇ ತರಗತಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಎಸ್‌ಬಿಐ ಪ್ರೊಬೇಷನರಿ ಆಫೀಸರ್ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 19 ವರ್ಷ
• ಗರಿಷ್ಠ 50 ವರ್ಷ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ವಿತರಿಸುವ & ಅರ್ಜಿ ಸಲ್ಲಿಸುವ ವಿಳಾಸ :

ಜಿಲ್ಲಾ ಗೃಹರಕ್ಷಕದಳದ ಕಛೇರಿ, ಬಟವಾಡಿ ತುಮಕೂರು (ಅಗ್ನಿಶಾಮಕ ಠಾಣೆ ಹತ್ತಿರ)

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದೃಢೀಕೃತ ದಾಖಲೆಗಳು :

  • 10ನೇ ತರಗತಿ ಉತ್ತೀರ್ಣ ಅಥವಾ ಮೇಲ್ಪಟ್ಟು (ಅಂಕಪಟ್ಟಿ)
  • ಜನ್ಮ ದಿನಾಂಕ ದೃಢೀಕರಣ (ಎಸ್. ಎಸ್. ಎಲ್. ಟಿ.ಸಿ.)
  • ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್
  • ವೋಟರ್ ಐ.ಡಿ.
  • ರೇಷನ್ ಕಾರ್ಡ್
  • ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 2
  • ಪೋಸ್ಟ್ ಕಾರ್ಡ್ ನಲ್ಲಿ ಪೊಸ್ಟಲ್ ಪಿನ್ ಕೋಡ್ ನೊಂದಿಗೆ ಸ್ಪಷ್ಟ ವಿಳಾಸವನ್ನು ನಮೂದಿಸಿ ಸಲ್ಲಿಸುವುದು.
  • ದೈಹಿಕ ಸದೃಢತಾ ಪ್ರಮಾಣ ಪತ್ರ.
  • ಎಸ್.ಬಿ.ಐ ಬ್ಯಾಂಕ್ ಉಳಿತಾಯ ಖಾತೆಯ ನಕಲು ಪ್ರತಿ.

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಕಚೇರಿಯಿಂದ ಅರ್ಜಿ ಪಡೆಯಲು ಪ್ರಾರಂಭದ ದಿನಾಂಕ : ಜೂನ್ 18, 2026
• ಕಚೇರಿಯಿಂದ ಅರ್ಜಿ ಪಡೆಯಲು ಕೊನೆಯ ದಿನಾಂಕ : ಜೂನ್ 25, 2026
• ಭರ್ತಿ ಮಾಡಿದ ಅರ್ಜಿ ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 30, 2026

Tumkur Home Guards Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment