ತುಮಕೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ 2026 – Tumkur Mahanagara Palike Recruitment 2026

Tumkur Mahanagara Palike Recruitment 2026

Tumkur Mahanagara Palike Recruitment 2026 : ತುಮಕೂರು ಮಹಾನಗರ ಪಾಲಿಕೆ, ಶಿರಾ ಮತ್ತು ತಿಪಟೂರು ನಗರಸಭೆಯಲ್ಲಿ ನೇರಪಾವತಿಯಡಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Tumkur Mahanagara Palike Recruitment 2026 : Details of Vacancies

ಹುದ್ದೆ :

ಪೌರಕಾರ್ಮಿಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಮಹಾನಗರ ಪಾಲಿಕೆ, ತಿಪಟೂರು ನಗರಸಭೆ, ಶಿರಾ ನಗರಸಭೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 238 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆಯ ಹೆಸರು ಹುದ್ದೆಗಳ ಸಂಖ್ಯೆ
ತುಮಕೂರು ಮಹಾನಗರ ಪಾಲಿಕೆ 175
ತಿಪಟೂರು ನಗರಸಭೆ24
ಶಿರಾ ನಗರಸಭೆ 39

ಅರ್ಹತೆಗಳು :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಲ್ಲಿ ಹಾಲಿ ಹೊರಗುತ್ತಿಗೆ/ ದಿನಗೂಲಿ/ ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕ, ಲೋಡರ್ಸ್, ಯುಜಿಡಿ ಹೆಲ್ಪರ್ಸ್, ಕ್ಲೀನರ್ಸ್, ಹೆಲ್ಪರ್ಸ್, ತ್ಯಾಜ್ಯ ಸಂಸ್ಕರಣ ಘಟಕ, ಸಾರ್ವಜನಿಕ ಶೌಚಾಲಯ, ಶೂನ್ಯ ತ್ಯಾಜ್ಯ ನಿರ್ವಹಣೆ ಘಟಕದ ಸ್ಥಳೀಯ ಸ್ವಚ್ಛತಾ ಕೆಲಸಗಾರರಾಗಿರಬೇಕು.

ಉದ್ಯೋಗ ಮಾಹಿತಿ : ಕಲಬುರಗಿ ಜಿಲ್ಲೆಯ ಮಹಾನಗರ ಪಾಲಿಕೆಗಳಲ್ಲಿ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 50 ವರ್ಷ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಮಹಾನಗರಪಾಲಿಕೆ/ ನಗರಸಭೆ ಕಛೇರಿಗಳಿಂದ ನಿಗದಿತ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :

ತುಮಕೂರು ಮಹಾನಗರ ಪಾಲಿಕೆ/ನಗರಸಭೆ, ತಿಪಟೂರು/ ಶಿರಾ ಕಛೇರಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 25, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 09, 2026
• ಕಛೇರಿಯಿಂದ ಅರ್ಜಿ ಪಡೆಯಲು ಕೊನೆಯ ದಿನಾಂಕ : ಏಪ್ರಿಲ್ 08, 2026

Tumkur Mahanagara Palike Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment