Tumkur Zilla Panchayat Recruitment 2023 : ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Tumkur Zilla Panchayat Recruitment 2023 : Details of Vacancies
ಹುದ್ದೆ : ತಾಲ್ಲೂಕು ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕ ಇಂಜಿನಿಯರ್ (ಸಿವಿಲ್), ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 27 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ತಾಲ್ಲೂಕು ಎಂಐಎಸ್ ಸಂಯೋಜಕರು | 1 |
ತಾಂತ್ರಿಕ ಸಹಾಯಕ ಇಂಜಿನಿಯರ್ (ಸಿವಿಲ್) | 6 |
ತಾಂತ್ರಿಕ ಸಹಾಯಕರು (ಕೃಷಿ) | 10 |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 3 |
ತಾಂತ್ರಿಕ ಸಹಾಯಕರು (ಅರಣ್ಯ) | 4 |
ತಾಂತ್ರಿಕ ಸಹಾಯಕರು (ರೇಷ್ಮೆ) | 3 |
ಶೈಕ್ಷಣಿಕ ಅರ್ಹತೆ :
• ತಾಲ್ಲೂಕು ಎಂಐಎಸ್ ಸಂಯೋಜಕರು – ಬಿಇ, ಕಂಪ್ಯೂಟರ್ ಸೈನ್ಸ್, ಬಿಸಿಎ/ ಎಂಸಿಎ
• ತಾಂತ್ರಿಕ ಸಹಾಯಕ ಇಂಜಿನಿಯರ್ (ಸಿವಿಲ್) – ಬಿಇ (ಸಿವಿಲ್)
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್)
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್)
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ)
• ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ (ಸೆರಿಕಲ್ಚರ್)
ಉದ್ಯೋಗ ಮಾಹಿತಿ : ಎಸ್‌ಎಸ್‌ಸಿಯಿಂದ ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2023
ವೇತನ : ತಾಂತ್ರಿಕ ಸಹಾಯಕರು ಹುದ್ದೆಗೆ ಮಾಸಿಕ ರೂ. 28,000 ಸಂಭಾವನೆ ಹಾಗೂ ರೂ. 2000 ಪ್ರಯಾಣ ಭತ್ಯೆ, ತಾಲ್ಲೂಕು ಎಂಐಎಸ್ ಸಂಯೋಜಕರು ಹುದ್ದೆಗೆ ಮಾಸಿಕ ರೂ. 28,000 ಸಂಭಾವನೆ ನೀಡಲಾಗುತ್ತದೆ.
ಆಯ್ಕೆ ವಿಧಾನ : ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಆಯ್ಕೆ ಮಾಡಲಾಗುವುದು
ಅನುಭವ : ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 20, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 04, 2023
Tumkur Zilla Panchayat Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.