ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ 2024 – UAS Dharwad Recruitment 2024

UAS Dharwad Recruitment 2024 : ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ, ಶಿರಸಿಯ ಆವರಣದ ಗ್ರಂಥಾಲಯದಲ್ಲಿ ಅಗತ್ಯ ಇರುವ ಗ್ರಂಥಾಲಯ ಸಹಾಯಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

UAS Dharwad Recruitment 2024 : Details of Vacancies

ಹುದ್ದೆ : ಗ್ರಂಥಾಲಯ ಸಹಾಯಕ

ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ಶಿರಸಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಕನಿಷ್ಠ ದ್ವಿತೀಯ ದರ್ಜೆಯಲ್ಲಿ ಬ್ಯಾಚುಲರ್ ಆಫ್ ಲೈಬ್ರರಿ ಸೈನ್ಸ್/ ಬ್ಯಾಚುಲರ್ ಆಫ್ ಲೈಬ್ರರಿ & ಇನ್ಫಾರ್ಮೆಷನ ಸೈನ್ಸ್/ ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್/ ಮಾಸ್ಟರ್ ಆಫ್ ಲೈಬ್ರರಿ & ಇನ್ಫಾರ್ಮೆಷನ ಸೈನ್ಸ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ನೇಮಕಾತಿ 2024

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ : ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ಧೃಡಿಕೃತ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳ : ಡೀನ್ (ಅರಣ್ಯ), ಅರಣ್ಯ ಮಹಾವಿದ್ಯಾಲಯ, ಶಿರಸಿರವರ ಕಾರ್ಯಾಲಯ

ಸಂದರ್ಶನ ದಿನಾಂಕ :
ಸಂದರ್ಶನ ನಡೆಯುವ ದಿನಾಂಕ : ಮಾರ್ಚ್ 11, 2024, ಮುಂಜಾನೆ 11.00 ಗಂಟೆಗೆ

UAS Dharwad Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment