ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ 2025 – Udupi Cochin Shipyard Apprentice Recruitment 2025

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ 2025 – Udupi Cochin Shipyard Apprentice Recruitment 2025

Udupi Cochin Shipyard Apprentice Recruitment 2025 : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Udupi Cochin Shipyard Apprentice Recruitment 2025 : Details of Vacancies

ಹುದ್ದೆ : ಗ್ರಾಜ್ಯುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಐಟಿಐ ಟ್ರೇಡ್ ಅಪ್ರೆಂಟಿಸ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಗ್ರಾಜ್ಯುಯೇಟ್ ಅಪ್ರೆಂಟಿಸ್5
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್5
ಐಟಿಐ ಟ್ರೇಡ್ ಅಪ್ರೆಂಟಿಸ್9

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಗ್ರಾಜ್ಯುಯೇಟ್ ಅಪ್ರೆಂಟಿಸ್ – ಡಿಗ್ರಿ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ.
• ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ – ಡಿಪ್ಲೊಮಾ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ.
• ಐಟಿಐ ಟ್ರೇಡ್ ಅಪ್ರೆಂಟಿಸ್ – 10ನೇ ತರಗತಿ ಹಾಗೂ ಆಯಾ ಟ್ರೇಡನಲ್ಲಿ ಐಟಿಐ ಅರ್ಹತೆ.

ಉದ್ಯೋಗ ಮಾಹಿತಿ : LIC ಹೌಸಿಂಗ್ ಫೈನಾನ್ಸ್ ಲಿ. ನೇಮಕಾತಿ 2025

ವಯೋಮಾನ : ದಿನಾಂಕ 30 ಜೂನ್, 2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು.

ಸ್ಟೈಫಂಡ್ :

ಹುದ್ದೆಸ್ಟೈಫಂಡ್
ಗ್ರಾಜ್ಯುಯೇಟ್ ಅಪ್ರೆಂಟಿಸ್12,000
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್10,200
ಐಟಿಐ ಟ್ರೇಡ್ ಅಪ್ರೆಂಟಿಸ್8,000

ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಗ್ರಾಜ್ಯುಯೇಟ್ ಅಪ್ರೆಂಟಿಸ್ & ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಇಮೇಲ್ ವಿಳಾಸ : career@udupicsl.com

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 13, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 30, 2025

Udupi Cochin Shipyard Apprentice Recruitment 2025 : Important Links

NOTIFICATION (GRADUATE & TECHNICIAN APPRENTICE)CLICK HERE
NOTIFICATION (ITI TRADE APPRENTICE)CLICK HERE
APPLICATION FORM (ITI TRADE APPRENTICE)CLICK HERE
REGISTRATION (Graduate & Technician Apprentice)CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment