ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ 2026 – Udupi Cochin Shipyard Recruitment 2026

Udupi Cochin Shipyard Recruitment 2026

Udupi Cochin Shipyard Recruitment 2026 : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಅಗತ್ಯವಿರುವ ಆಫೀಸ್ ಅಸಿಸ್ಟಂಟ್ ಹಾಗೂ ಅಡ್ಮಿಟ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Udupi Cochin Shipyard Recruitment 2026 : Details of Vacancies

ಹುದ್ದೆ :

ಆಫೀಸ್ ಅಸಿಸ್ಟಂಟ್, ಅಡ್ಮಿನ್ ಅಸಿಸ್ಟಂಟ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 4 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಆಫೀಸ್ ಅಸಿಸ್ಟಂಟ್2
ಅಡ್ಮಿನ್ ಅಸಿಸ್ಟಂಟ್2

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಆಫೀಸ್ ಅಸಿಸ್ಟಂಟ್ –

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ ಶೇಕಡಾ 60 ರಷ್ಟು ಅಂಕಗಳೊಂದಿಗೆ ಕಲೆ/ ವಿಜ್ಞಾನ/ ವಾಣಿಜ್ಯ/ ಬಿಸಿನೆಸ್ ಅಡ್ಯಿನಿಸ್ಟ್ರೇಷನ್/ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಪದವಿ ಹೊಂದಿರಬೇಕು.

ಅಡ್ಮಿನ್ ಅಸಿಸ್ಟಂಟ್ –

ಪಿಯುಸಿ ಉತ್ತೀರ್ಣ/ ಐಟಿಐ ಇನ್ ಫಿಟ್ಟರ್/ ಮಶಿನಿಷ್ಟ್/ ಇಲೆಕ್ಟ್ರೀಶಿಯನ್/ ಇಲೆಕ್ಟ್ರಾನಿಕ್ ಮೆಕ್ಯಾನಿಕ್.

ಉದ್ಯೋಗ ಮಾಹಿತಿ : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಸೂಪರ್ವೈಸರ್ ಹುದ್ದೆಗಳ ನೇಮಕಾತಿ 2026

ವಯೋಮಾನ :

ದಿನಾಂಕ 20 ಏಪ್ರಿಲ್ 2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಆಫೀಸ್ ಅಸಿಸ್ಟಂಟ್ – ಗರಿಷ್ಠ 30 ವರ್ಷ
• ಅಡ್ಮಿನ್ ಅಸಿಸ್ಟೆಂಟ್ – ಗರಿಷ್ಠ 40 ವರ್ಷ

ವಯೋಮಿತಿ ಸಡಿಲಿಕೆ :

• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ

ವೇತನ :

ಹುದ್ದೆವೇತನ
ಆಫೀಸ್ ಅಸಿಸ್ಟಂಟ್ರೂ. 17,000 – ರೂ. 25,000
ಅಡ್ಮಿನ್ ಅಸಿಸ್ಟಂಟ್ರೂ. 15,500 – ರೂ‌. 23,500

ಅನುಭವ :

ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ :

• ಲಿಖಿತ ಪರೀಕ್ಷೆ
• ದಾಖಲೆಗಳ ಪರಿಶೀಲನೆ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು – ರೂ. 300

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 28, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 20, 2026

Udupi Cochin Shipyard Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment