
Udupi Cochin Shipyard Supervisor Recruitment 2026 : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಅಗತ್ಯವಿರುವ ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Udupi Cochin Shipyard Supervisor Recruitment 2026 : Details of Vacancies
ಹುದ್ದೆ :
ಸೂಪರ್ವೈಸರ್ (ಸ್ಟೋರ್ಸ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
3 ವರ್ಷದ ಡಿಪ್ಲೊಮಾ ಇನ್ ಮೆಕ್ಯಾನಿಕಲ್/ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಥವಾ ಐಟಿಐ (ಎನ್.ಟಿ.ಸಿ) ಇನ್ ವೆಲ್ಡರ್/ ಶೀಟ್ ಮೆಟಲ್ ವರ್ಕರ್/ ಎಲೆಕ್ಟ್ರಿಷಿಯನ್/ ಡಿಸೇಲ್/ ಮೆಕ್ಯಾನಿಕ್/ ಫಿಟ್ಟರ್/ ಪ್ಲಂಬರ್ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಾಲಹಳ್ಳಿ ಏರ್ ಫೋರ್ಸ್ ಶಾಲೆಯಲ್ಲಿ ಪಿಜಿಟಿ, ಟಿಜಿಟಿ ಹುದ್ದೆಗಳ ನೇಮಕಾತಿ 2026
ವಯೋಮಾನ :
ದಿನಾಂಕ 20 ಏಪ್ರಿಲ್ 2026ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 5 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,000 ರಿಂದ ರೂ. 55,552 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅನುಭವ :
ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ :
• ಫೇಸ್-1 ಲಿಖಿತ ಪರೀಕ್ಷೆ
• ಫೇಸ್-2 Power Point Presentation on Work Experience
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು – ರೂ. 400
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 28, 2026
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 20, 2026
Udupi Cochin Shipyard Supervisor Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.