ನಗರಾಭಿವೃದ್ದಿ ಇಲಾಖೆಯಿಂದ ನೇಮಕಾತಿ 2024 – Urban Development Department Karnataka Recruitment 2024

Urban Development Department Karnataka Recruitment 2024 : ನಗರಾಭಿವೃದ್ದಿ ಇಲಾಖೆಯಿಂದ ಖಾಲಿ ಇರುವ ಸ್ಟೇಟ್ ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Urban Development Department Karnataka Recruitment 2024 : Details of Vacancies

ಹುದ್ದೆ : ಸ್ಟೇಟ್ ನಮಸ್ತೆ ಕೋಆರ್ಡಿನೇಟರ್ (NAMASTE – National Action for mechanised sanction ecosystem)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಅರ್ಬನ್ ಪ್ಲಾನಿಂಗ್, ಸೋಷಿಯಲ್ ವರ್ಕ್, ಪಬ್ಲಿಕ್ ಪಾಲಿಸಿ, ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್, ಸೋಷಿಯಾಲಜಿ, ಅಂಥರೋಪಾಲಜಿ, ಕಾಮರ್ಸ್, ಸೈನ್ಸ್ ನಲ್ಲಿ ಶೇಕಡಾ 55% ಅಂಕಗಳೊಂದಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.

ಉದ್ಯೋಗ ಮಾಹಿತಿ : ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅನುಭವ : ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 45,000 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ರಾಜ್ಯ ಅಭಿಯಾನ ನಿರ್ದೇಶಕರು, ಸ್ವಚ್ಛ ಭಾರತ ಮಿಷನ್, ನಗರಾಭಿವೃದ್ದಿ ಇಲಾಖೆ, 9ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರ, ಡಾ|| ಅಂಬೇಡ್ಕರ್ ವೀದಿ, ಬೆಂಗಳೂರು – 560001

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 30, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 21, 2024

Urban Development Department Karnataka Recruitment 2024 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment