ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ 2024 – Uttara Kannada Zilla Panchayat Recruitment 2024

Uttara Kannada Zilla Panchayat Recruitment 2024 : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ತಾಲೂಕಾ ಎಂಐಎಸ್ ಸಂಯೋಜಕರ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ವೇತನ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada Zilla Panchayat Recruitment 2024 : Details of Vacancies

ಹುದ್ದೆ : ತಾಲೂಕಾ ಎಂಐಎಸ್ ಸಂಯೋಜಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಬಿಸಿಎ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಪಿಯೋನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 25 ವರ್ಷ ಪೂರೈಸಿರಬೇಕು. ಗರಿಷ್ಠ 40 ವರ್ಷ ವಯೋಮಾನ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,000 ವೇತನ ನೀಡಲಾಗುತ್ತದೆ.

ಅನುಭವ : ಕನಿಷ್ಠ 02 ರಿಂದ 03 ವರ್ಷಗಳ ಅನುಭವ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಉದ್ಯೋಗ ಮಾಹಿತಿ : ಐಬಿಪಿಎಸ್ ಕ್ಲರ್ಕ್ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 06, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 12, 2024

ZP Karwar Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment