ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ 2024 – Vijayanagara Zilla Panchayat Recruitment 2024

Vijayanagara Zilla Panchayat Recruitment 2024 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ವೇತನ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Vijayanagara Zilla Panchayat Recruitment 2024 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ರೇಷ್ಮೆ), ಗಣಕಯಂತ್ರ ನಿರ್ವಾಹಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ತೋಟಗಾರಿಕೆ)3
ತಾಂತ್ರಿಕ ಸಹಾಯಕರು (ಅರಣ್ಯ)4
ತಾಂತ್ರಿಕ ಸಹಾಯಕರು (ಕೃಷಿ)2
ತಾಂತ್ರಿಕ ಸಹಾಯಕರು (ರೇಷ್ಮೆ)3
ಗಣಕಯಂತ್ರ ನಿರ್ವಾಹಕರು1

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ (ಸೆರಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಗಣಕಯಂತ್ರ ನಿರ್ವಾಹಕರು – ಯಾವುದೇ ಪದವಿ ಜೊತೆಗೆ ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೆಇಎ ಯಿಂದ SDA, FDA ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ತಾಂತ್ರಿಕ ಸಹಾಯಕರು ಹುದ್ದೆಗೆ ಮಾಸಿಕ ರೂ. 28,000 ಸಂಭಾವನೆ ಹಾಗೂ ರೂ. 2000 ಪ್ರಯಾಣ ಭತ್ಯೆ, ಗಣಕಯಂತ್ರ ನಿರ್ವಾಹಕರು ಹುದ್ದೆಗೆ ಮಾಸಿಕ ರೂ. 18,000 ಸಂಭಾವನೆ ನೀಡಲಾಗುತ್ತದೆ.

ಆಯ್ಕೆ ವಿಧಾನ : ತಾಂತ್ರಿಕ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಆಯ್ಕೆ ಮಾಡಲಾಗುವುದು. ಗಣಕಯಂತ್ರ ನಿರ್ವಾಹಕರು ಹುದ್ದೆಗೆ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅನುಭವ : ತಾಂತ್ರಿಕ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 2-3 ವರ್ಷ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 01, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 11, 2024
ಮೂಲ ದಾಖಲೆ ಪರಿಶೀಲನೆ ದಿನಾಂಕ : ಮಾರ್ಚ್ 15, 2024

Vijayanagara Zilla Panchayat Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment