Vijayapura Zilla Panchayat Recruitment 2021 : 10 ಆಡಳಿತ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Vijayapura Zilla Panchayat Recruitment 2021 : ವಿಜಯಪುರ ಜಿಲ್ಲಾ ಪಂಚಾಯತ್ ಅಡಿಯಲ್ಲಿ ಜಿಲ್ಲೆಯ 10 ತಾಲೂಕು ಪಂಚಾಯತಿಯಲ್ಲಿ ತಲಾ ಒಬ್ಬರು ಆಡಳಿತ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Vijayapura Zilla Panchayat Recruitment 2021 : Details of Vacancies

ಹುದ್ದೆ : ಆಡಳಿತ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯ ತಾಲೂಕು ಪಂಚಾಯತಿಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅನುಭವ : ಅಭ್ಯರ್ಥಿಗಳು ಒಂದು ವರ್ಷ ಕಡ್ಡಾಯ ಕೆಲಸದ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಪ್ರಾಯೋಗಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ

ವಿಜಯಪುರ ಜಿಲ್ಲೆಯ ತಾಲೂಕು ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ವಿದ್ಯಾರ್ಹತೆ ಹಾಗೂ ಅನುಭವದ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಮೇ// ಮನಿಷ್ ಮ್ಯಾನ್ ಪಾವರ್ ಏಜೆನ್ಸೀ, ಗೋದಾವರಿ ಹೋಟೆಲ್ ಹಿಂದುಗಡೆ, ಅಥಣಿ ರೋಡ್,
ವಿಜಯಪುರ

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 250 ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 10, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 25, 2021

Vijayapura Zilla Panchayat Recruitment 2021 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ : 9591969797

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.