Vikas Bank Recruitment 2021 : ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Vikas Bank Recruitment 2021 : ವಿಕಾಸ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವಯೋಮಾನ, ಉದ್ಯೋಗ ಸ್ಥಳ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Vikas Bank Recruitment 2021 : Details of Vacancies

ಹುದ್ದೆ : ಪ್ರೊಬೇಷನರಿ ಆಫೀಸರ್ಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಜೊತೆಗೆ ಬೇಸಿಕ್ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. (ಅರ್ಜಿ ಸಲ್ಲಿಸಲು ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು)

ವಯೋಮಾನ : ದಿನಾಂಕ 01 ಏಪ್ರಿಲ್ 2021ಕ್ಕೆ 30 ವರ್ಷ ವಯೋಮಾನ ಮೀರಿರಬಾರದು.

ಅನುಭವ : ಬ್ಯಾಂಕಿಂಗ್ ಅಥವಾ ಯಾವುದೇ ಹಣಕಾಸು ಸಂಸ್ಥೆಯಲ್ಲಿನ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಫ್ರೆಶರ್ ಸಹ ಅರ್ಜಿ ಸಲ್ಲಿಸಬಹುದು.

ಉದ್ಯೋಗ ಮಾಹಿತಿ : BECIL Recruitment 2021 : 463 ಸೂಪರ್‌ವೈಸರ್, ಎಂಟಿಎಸ್ ಹಾಗೂ ವಿವಿಧ ಹುದ್ದೆಗಳ ಭರ್ತಿ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ವಿಕಾಸ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ವಿಕಾಸ್ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 300 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಐಎಂಪಿಎಸ್ / ಯುಪಿಐ / ನೆಫ್ಟ್ ಮೂಲಕ ಮಾತ್ರ ಮಾಡಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 15, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 23, 2021
ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಏಪ್ರಿಲ್ 25, 2021
ಆನ್‌ಲೈನ್‌ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯುವ ದಿನಾಂಕ : ಮೇ 01, 2021

Vikas Bank Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ ದೂ. 9620220923 ಅಥವಾ ಇಮೇಲ್ ho_mis@vikasbank.com

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook