VIMS Ballari Recruitment 2022 : ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬಳ್ಳಾರಿಯಿಂದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಸಂದರ್ಶನ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
VIMS Ballari Recruitment 2022 : Details of Vacancies
ಹುದ್ದೆ : ಶುಶ್ರೂಷಾಧಿಕಾರಿ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 113 ಹುದ್ದೆಗಳ ಭರ್ತಿಗೆ ಸಂದರ್ಶನಕ್ಕೆ ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ : ಜಿ.ಎನ್.ಎಂ ಶುಶ್ರೂಷ ತರಬೇತಿ (Not less than 03 years Course) ಹೊಂದಿರತಕ್ಕದ್ದು. ಬಿಎಸ್ಸಿ ನರ್ಸಿಂಗ್ ಹೊಂದಿದಲ್ಲಿ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು.
ವಯೋಮಾನ :
ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ : ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ 2022
ಶುಶ್ರೂಷಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಗಳು ವಿಮ್ಸ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ (ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಶೈಕ್ಷಣಿಕ ದಾಖಲಾತಿಗಳ ಒಂದು ಪ್ರತಿ ಹಾಗೂ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವುದು.
ಸಂದರ್ಶನ ಸ್ಥಳ : ವಿಮ್ಸ್ ಆಡಳಿತ ಕಛೇರಿ, ಬಳ್ಳಾರಿ
ಅರ್ಜಿ ಶುಲ್ಕ : ನೇರ ಸಂದರ್ಶನಕ್ಕೆ ಹಾಜರಾಗುವ ಸಮಯದಲ್ಲಿ ಅರ್ಜಿಯೊಂದಿಗೆ ರೂ. 500 ಶುಲ್ಕವನ್ನು ನಿರ್ದೇಶಕರು, ವಿಮ್ಸ್, ಬಳ್ಳಾರಿ ಇವರ ಹೆಸರಿನಲ್ಲಿ ಡಿ.ಡಿ ಮೂಲಕ ಪಡೆದು ಸಲ್ಲಿಸತಕ್ಕದ್ದು.
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ದಿನಾಂಕ : ಜುಲೈ 25, 2022 ರಂದು ಸಮಯ ಬೆಳಿಗ್ಗೆ 10.00 ಗಂಟೆಗೆ
VIMS Ballari Recruitment 2022 : Important Links
Notification | Click Here |
Application Form | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.