ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ ನೇಮಕಾತಿ 2025 – WCD Bagalkot Recruitment 2025

WCD Bagalkot Recruitment 2025

WCD Bagalkot Recruitment 2025 : ಜಿಲ್ಲಾ ಬಾಲಭವನ ಬಾಗಲಕೋಟೆಯಲ್ಲಿ ಕಾರ್ಯನಿರ್ವಹಿಸಲು ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Bagalkot Recruitment 2025 : Details of Vacancies

ಹುದ್ದೆ : ಜಿಲ್ಲಾ ಕಾರ್ಯಕ್ರಮ ಸಂಯೋಜಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಯಾವುದಾದರೂ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಬರೋಡಾದಲ್ಲಿ ಆಫೀಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ 2025

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,223 ಗೌರವಧನ ನೀಡಲಾಗುತ್ತದೆ.

ಅನುಭವ : ಬಾಲಭವನದಲ್ಲಿ ಕನಿಷ್ಠ 5 ವರ್ಷಗಳಿಗೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಗಲಕೋಟೆ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 02, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 23, 2025

WCD Bagalkot Recruitment 2025 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಸಲ್ಲಿಸಬೇಕಾದ ದಾಖಲೆಗಳು :
• ಪಾಸ್ ಪೊರ್ಟ್ ಗಾತ್ರದ ಭಾವಚಿತ್ರ.
• ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ಜನನ ಪ್ರಮಾಣ ಪತ್ರ/ವರ್ಗಾವಣೆ ಪ್ರಮಾಣ ಪತ್ರ/ ಎಸ್.ಎಸ್.ಎಲ್.ಸಿ ಅಂಕಪಟ್ಟಿ/ ಇನ್ನಿತರ ಪ್ರಮಾಣ ಪತ್ರ).
• ಶೈಕ್ಷಣಿಕ ಅರ್ಹತೆ (ಅಂಕಪಟ್ಟಿ)
• ಕಂಪ್ಯೂಟರ್ ಕಲಿಕೆ ಜ್ಞಾನ ಹೊಂದಿದ ಪ್ರಮಾಣ ಪತ್ರ. (Typing ಕನ್ನಡ ಮತ್ತು ಇಂಗ್ಲೀಷ್).

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment