WCD Haveri Anganwadi Recruitment 2023 – Apply for 208 Anganwadi Worker And Helper Posts

WCD Haveri Anganwadi Recruitment 2023 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Haveri Anganwadi Recruitment 2023 : Details of Vacancies

ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 208 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು50
ಅಂಗನವಾಡಿ ಸಹಾಯಕಿಯರು158

ಕರ್ತವ್ಯ ಸ್ಥಳ : ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿ ಇದೆ.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆಯರು – ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು.
• ಅಂಗನವಾಡಿ ಸಹಾಯಕಿಯರು – ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ತೇರ್ಗಡೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2022

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿ ಇರುವ ಹಾವೇರಿ ಜಿಲ್ಲೆಯ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 29, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 24, 2023

WCD Haveri Anganwadi Recruitment 2023 : Important Links

NOTIFICATION CLICK HERE
Telegram Join Link Click Here

ಇತರೆ ಮಾಹಿತಿ : ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹುದ್ದೆ ಖಾಲಿ ಇರುವ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment