ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023 – WCD Yadgiri Recruitment 2023

WCD Yadgiri Recruitment 2023 : ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಛೇರಿಯ ಅಧೀನದಲ್ಲಿ ಬರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮೀತಿ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Yadgiri Recruitment 2023 : Details of Vacancies

ಹುದ್ದೆ : ಗೃಹ ಪಾಲಕಿ (ಮಹಿಳೆ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಪಿ.ಯು.ಸಿ ಉತ್ತೀರ್ಣರಾಗಿರಬೇಕು. ಡಿ.ಇಡಿ ಹಾಗೂ ಬಾಲ ಸೇವಿಕಾ ತರಬೇತಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಉದ್ಯೋಗ ಮಾಹಿತಿ : ಆಡಳಿತ ಸಹಾಯಕ, ಡೇಟಾ ಎಂಟ್ರಿ ಆಪರೇಟರ್, ಜವಾನ ಹುದ್ದೆಗಳ ನೇಮಕಾತಿ 2023

ಅನುಭವ : ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ ಅನುಭವ, ಕಂಪ್ಯೂಟರ್ ಜ್ಞಾನ ಹೊಂದಿರತಕ್ಕದ್ದು.

ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷ, ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ (ಡಿಸಿಪಿಒ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಣೆ ಸಂಖ್ಯೆ : ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಯಾದಗಿರಿ

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 100 ಡಿಡಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ರವರ ಹೆಸರಿನಲ್ಲಿ ತಗೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 22, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 21, 2023

WCD Yadgiri Recruitment 2023 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment