ವೆಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2024 – West Central Railway Recruitment 2024

West Central Railway Recruitment 2024 : ವೆಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

West Central Railway Recruitment 2024 : Details of Vacancies

ಹುದ್ದೆ : ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3317 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. (ಮೆಡಿಕಲ್ ಲ್ಯಾಬೋರೇಟರಿ ಟೆಕ್ನಿಷಿಯನ್ ಪ್ಯಾಥೋಲಾಜಿ & ರೇಡಿಯೋಲಾಜಿ ಹುದ್ದೆಗೆ ಫಿಸಿಕ್ಸ್, ಕೆಮಿಸ್ಟ್ರಿ, ಬಯಾಲಜಿ ಜೊತೆಗೆ 12ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹಾಗೂ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು)

ಉದ್ಯೋಗ ಮಾಹಿತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ವಯೋಮಾನ : ದಿನಾಂಕ 05 ಆಗಸ್ಟ್ 2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಮಾಹಿತಿ : ವೆಸ್ಟ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಕಾರ್ಪೆಂಟರ್, ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಪೇಂಟರ್ (ಜನರಲ್), ಪ್ಲಂಬರ್, ಪಂಪ್ ಆಪರೇಟರ್ ಕಂ ಮೆಕ್ಯಾನಿಕ್, ವೆಲ್ಡರ್ (ಗ್ಯಾಸ್ ಮತ್ತು ಇಲೆಕ್ಟ್ರಿಕ್) ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 41
• ಉಳಿದ ಅಭ್ಯರ್ಥಿಗಳಿಗೆ – ರೂ. 141

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 05, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 04, 2024

West Central Railway Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment