Yadgir Zilla Panchayat Recruitment 2021 : ಡಾಟಾ ಅನಾಲಿಸ್ಟ್ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

Yadgir Zilla Panchayat Recruitment 2021 : ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಖಾಲಿಯಿರುವ ಡಾಟಾ ಅನಾಲಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Yadgir Zilla Panchayat Recruitment 2021 : Details of Vacancies

ಹುದ್ದೆ :
ಡಾಟಾ ಅನಾಲಿಸ್ಟ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಅಗತ್ಯವಿರುವ 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಬಿ.ಎ ಅರ್ಥಶಾಸ್ತ್ರ / ಸಂಖ್ಯಾಶಾಸ್ತ್ರ ಪದವಿ ಮತ್ತು 1 ವರ್ಷದ ಡಿಪ್ಲೊಮಾ ಕಂಪ್ಯೂಟರ್ ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು

ಅನುಭವ :
ಅಭ್ಯರ್ಥಿಗಳು 2 ವರ್ಷ ಅನುಭವ ಹೊಂದಿರಬೇಕು

ವಯೋಮಾನ :
ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ

ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,116 ರಂತೆ ಗೌರವಧನ ನೀಡಲಾಗುತ್ತದೆ

ಆಯ್ಕೆ ವಿಧಾನ :
ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : KOF Chitradurga Recruitment 2021 : ಆಫೀಸರ್ ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಅಗತ್ಯವಿರುವ ಡಾಟಾ ಅನಾಲಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಉಪ ನಿರ್ದೇಶಕರ ಕಛೇರಿ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿಗಳ ಕಛೇರಿ, ಕೋಣೆ ಸಂಖ್ಯೆ ಸಿ17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಯಾದಗಿರಿ ಜಿಲ್ಲೆ

ನಿಗದಿತ ಶುಲ್ಕದ ವಿವರ :
ಅಭ್ಯರ್ಥಿಗಳು ರೂ. 100 ಡಿಡಿ ಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಾದಗಿರಿ ರವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 04, 2021,
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 25, 2021

Yadgir Zilla Panchayat Recruitment 2021 : Important Links

ಅಧಿಸೂಚನೆ : Click Here
ವೆಬ್‌ಸೈಟ್ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook