ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2023 – Yadgir Zilla Panchayat Recruitment 2023 Apply Online at Yadgir.nic.in

Yadgir Zilla Panchayat Recruitment 2023 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Yadgir Zilla Panchayat Recruitment 2023 : Details of Vacancies

ಹುದ್ದೆ : ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಎನ್.ಆರ್.ಎಂ, ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್, ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್, ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್, ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಎನ್.ಆರ್.ಎಂ135,000
ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್135,000
ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್235,000
ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್330,000
ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್330,000

ಶೈಕ್ಷಣಿಕ ಅರ್ಹತೆ :
ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಎನ್.ಆರ್.ಎಂ – ಬಿ.ಟೆಕ್ ಇನ್ ಸಿವಿಲ್/ ಅಗ್ರಿಕಲ್ಚರ್ ಇಂಜಿನಿಯರಿಂಗ್ ಜೊತೆಗೆ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.

ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್ – ಎಂ.ಟೆಕ್/ಎಂ.ಇ/ಎಂ.ಎಸ್ಸಿ/ ಬಿ.ಇ/ ಬಿ.ಟೆಕ್/ ಸ್ನಾತಕೋತ್ತರ ಪದವಿ ಜೊತೆಗೆ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್ – ಎಂ.ಟೆಕ್/ಎಂ.ಇ/ಎಂ.ಎಸ್ಸಿ/ ಬಿ.ಇ/ ಬಿ.ಟೆಕ್/ ಎಂ.ಸಿ.ಎ/ ಸ್ನಾತಕೋತ್ತರ ಪದವಿ ಜೊತೆಗೆ 1 ವರ್ಷ 6 ತಿಂಗಳು ಕೆಲಸದ ಅನುಭವ ಹೊಂದಿರಬೇಕು.

ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್ – ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್/ ಅಗ್ರಿಕಲ್ಚರಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಬಿ.ಟೆಕ್ ಅಭ್ಯರ್ಥಿಗಳಿಗೆ 2 ವರ್ಷ, ಡಿಪ್ಲೊಮಾ ಅಭ್ಯರ್ಥಿಗಳಿಗೆ 4 ವರ್ಷ ಕೆಲಸದ ಅನುಭವ ಹೊಂದಿರಬೇಕು.

ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್ – ಅಗ್ರಿಕಲ್ಚರಲ್ ಎಕನಾಮಿಕ್ಸ್/ ಹೊರ್ಟಿಕಲ್ಚರ್/ ಅಗ್ರೋ ಫಾರೆಸ್ಟ್ರಿ/ ಅಗ್ರೋನಮಿ/ ಫಾರೆಸ್ಟ್ರಿ ಸ್ನಾತಕೋತ್ತರ ಪದವಿ ಜೊತೆಗೆ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅಂಚೆ ಇಲಾಖೆಯಿಂದ ಬೃಹತ್ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 02, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 16, 2023

Yadgir Zilla Panchayat Recruitment 2023 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2023 – Yadgir Zilla Panchayat Recruitment 2023 Apply Online at Yadgir.nic.in”

Leave a Comment