Yadgir Zilla Panchayat Recruitment 2024 : ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Yadgir Zilla Panchayat Recruitment 2024 : Details of Vacancies
ಹುದ್ದೆ : ತಾಲೂಕು ಐಇಸಿ ಸಂಯೋಜಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಮಾಸ್ ಕಮ್ಯುನಿಕೇಷನನಲ್ಲಿ ಸ್ನಾತಕೋತ್ತರ ಪದವಿ ಅಥವಾ ಯಾವುದೇ ಸ್ನಾತಕೋತ್ತರ ಪದವಿ ಜೊತೆಗೆ ಡಿಪ್ಲೊಮಾ ಇನ್ ಮಾಸ್ ಕಮ್ಯುನಿಕೇಷನ್
ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ 2024
ವಯಸ್ಸಿನ ಮೀತಿ : ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು, ಗರಿಷ್ಠ 45 ವರ್ಷ ಮೀರಿರಬಾರದು.
ಅನುಭವ : ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 2-3 ವರ್ಷ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 15, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರುವರಿ 29, 2024
Yadgir Zilla Panchayat Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.