Zilla Panchayat Yadgiri Recruitment 2022-23 – Apply Online for 15 Technical Assistant, Administrative Assistant Posts

Zilla Panchayat Yadgiri Recruitment 2022-23 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯಿತಿಯ ನಿರ್ವಹಣಾ ಘಟಕಗಳಲ್ಲಿ ಅಗತ್ಯವಿರುವ ಸಹಾಯಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Zilla Panchayat Yadgiri Recruitment 2022-23 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ರೇಷ್ಮೆ), ಆಡಳಿತ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 15 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಅರಣ್ಯ)4
ತಾಂತ್ರಿಕ ಸಹಾಯಕರು (ತೋಟಗಾರಿಕೆ)4
ತಾಂತ್ರಿಕ ಸಹಾಯಕರು (ರೇಷ್ಮೆ)1
ಆಡಳಿತ ಸಹಾಯಕರು6

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ), ಎಂ.ಎಸ್ಸಿ (ಫಾರೆಸ್ಟ್ರಿ)
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್), ಎಂ.ಎಸ್ಸಿ (ಹೊರ್ಟಿಕಲ್ಚರ್)
• ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ (ಸೆರಿಕಲ್ಚರ್), ಎಂ.ಎಸ್ಸಿ (ಸೆರಿಕಲ್ಚರ್)
• ಆಡಳಿತ ಸಹಾಯಕರು – ಬಿ.ಕಾಂ ಪದವಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು. MS Word, Excel, PowerPoint Presentation ಸೇರಿದಂತೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಬೆಂಗಳೂರು ಇಸ್ರೋ ಘಟಕದಲ್ಲಿ ಕ್ಲರ್ಕ್, ಸಹಾಯಕ ಹುದ್ದೆಗಳ ನೇಮಕಾತಿ

ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2 ವರ್ಷ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 29, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 07, 2023

Zilla Panchayat Yadgiri Recruitment 2022-23 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ : 08192-409651 ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment